ನವದೆಹಲಿ :ಮುಂದಿನ ಸೂಚನೆ ಬರುವವರೆಗೂ ಎಲ್ಲಾ ಸಾಮಾನ್ಯ ಪ್ರಯಾಣಿಕ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಭಾರತೀಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. 230 ವಿಶೇಷ ರೈಲುಗಳು ಸೇವೆಗಳು ಮುಂದುವರೆಯಲಿದ್ದು ಅಗತ್ಯದ ಆಧಾರದ ಮೇಲೆ ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸುವ ಬಗ್ಗೆ ಸಕಾಲದಲ್ಲಿ ನಿರ್ಧರಿಸಲಾಗುತ್ತದೆ ಎಂದು ಭಾರತೀಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…