ರೋಟರಿಯಿಂದ ವನಮಹೋತ್ಸವ ಆಚರಣೆ

September 1, 2019
5:00 PM

ಬೆಳ್ಳಾರೆ : ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಬೆಳ್ಳಾರೆಯ ಕೊಳಂಬಳದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಶನಿವಾರ ಆಚರಿಸಲಾಯಿತು. ಬೆಳ್ಳಾರೆ ರೋಟರಿ ಕ್ಲಬ್ ಅಧ್ಯಕ್ಷ ಬಿ.ನರಸಿಂಹ ಜೋಶಿ  ಗಿಡ ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿದರು.

Advertisement
Advertisement

ಪ್ರಗತಿಪರ ಕೃಷಿಕ ಪಿ. ರಾಮಚಂದ್ರ ಭಟ್ ದೇವಸ್ಯ, ಪರಿಸರ ಕಾಳಜಿ ಬಗ್ಗೆ ಮಾತನಾಡಿದರು. ಕ್ಲಬ್ ನ ಕಾರ್ಯದರ್ಶಿ ಗೋಪಾಲಕೃಷ್ಣ ವಿ. ಯಸ್., ಪೂರ್ವಾಧ್ಯಕ್ಷರಾದ ಬಿ. ಸುಬ್ರಹ್ಮಣ್ಯ ಜೋಶಿ, ರವೀಂದ್ರ ಗೌಡ ಎಂ., ಎ. ಕೆ. ಮಣಿಯಾಣಿ, ಸದಸ್ಯರುಗಳಾದ ಮೋನಪ್ಪ ತಂಬಿನಮಕ್ಕಿ, ಐತಪ್ಪಗೌಡ ಕಾವಿನಮೂಲೆ, ಕೇಶವಮೂರ್ತಿ ಕಾವಿನಮೂಲೆ, ಸೀತಾರಾಮ ಶೆಟ್ಟಿ ನೆಟ್ಟಾರು, ಚಂದ್ರಹಾಸ ರೈ ಪುಡ್ಕಜೆ ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಕ್ಷಯ ತೃತೀಯ : ಅನಂತ ಶುಭವನ್ನು ತರುವ ಹಬ್ಬ : ಚಿನ್ನ ಖರೀದಿಸುವುದೊಂದೆ ಅಕ್ಷಯ ತೃತೀಯ ಅಲ್ಲ
May 10, 2024
1:56 PM
by: The Rural Mirror ಸುದ್ದಿಜಾಲ
ಪಾರಂಪರಿಕ ಬೀಜೋತ್ಸವ : ದಾವಣಗೆರೆಯಲ್ಲಿ ನಡೆಯಲಿದೆ ಸಂಭ್ರಮದ ಬೀಜ ವೈಭವ
May 10, 2024
1:28 PM
by: The Rural Mirror ಸುದ್ದಿಜಾಲ
ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ : ಸಾವಿನ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ : 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ
May 10, 2024
1:10 PM
by: The Rural Mirror ಸುದ್ದಿಜಾಲ
ಭಾರತದಲ್ಲಿ ಹಿಂದೂಗಳ ಸಂಖ್ಯೆ ಇಳಿಕೆ…!
May 10, 2024
12:59 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror