ಬೆಳ್ಳಾರೆ : ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಬೆಳ್ಳಾರೆಯ ಕೊಳಂಬಳದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಶನಿವಾರ ಆಚರಿಸಲಾಯಿತು. ಬೆಳ್ಳಾರೆ ರೋಟರಿ ಕ್ಲಬ್ ಅಧ್ಯಕ್ಷ ಬಿ.ನರಸಿಂಹ ಜೋಶಿ ಗಿಡ ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪ್ರಗತಿಪರ ಕೃಷಿಕ ಪಿ. ರಾಮಚಂದ್ರ ಭಟ್ ದೇವಸ್ಯ, ಪರಿಸರ ಕಾಳಜಿ ಬಗ್ಗೆ ಮಾತನಾಡಿದರು. ಕ್ಲಬ್ ನ ಕಾರ್ಯದರ್ಶಿ ಗೋಪಾಲಕೃಷ್ಣ ವಿ. ಯಸ್., ಪೂರ್ವಾಧ್ಯಕ್ಷರಾದ ಬಿ. ಸುಬ್ರಹ್ಮಣ್ಯ ಜೋಶಿ, ರವೀಂದ್ರ ಗೌಡ ಎಂ., ಎ. ಕೆ. ಮಣಿಯಾಣಿ, ಸದಸ್ಯರುಗಳಾದ ಮೋನಪ್ಪ ತಂಬಿನಮಕ್ಕಿ, ಐತಪ್ಪಗೌಡ ಕಾವಿನಮೂಲೆ, ಕೇಶವಮೂರ್ತಿ ಕಾವಿನಮೂಲೆ, ಸೀತಾರಾಮ ಶೆಟ್ಟಿ ನೆಟ್ಟಾರು, ಚಂದ್ರಹಾಸ ರೈ ಪುಡ್ಕಜೆ ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…