ಸುಳ್ಯ: ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ಕ್ರೀಡಾಕೂಟ ಇಂದು ನಡೆಯಿತು.
ರಾಷ್ಟ್ರೀಯ ಕಬಡ್ಡಿ ಪಟು ಜಗದೀಶ್ ಕುಂಬ್ಳೆ ಮುಖ್ಯ ಅತಿಥಿಯಾಗಿದ್ದರು. ಜಗದೀಶ್ ಕುಂಬ್ಳೆ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ಡಾ.ಪುರುಷೋತ್ತಮ ಕೆ.ಜಿ, ಪದಾಧಿಕಾರಿಗಳಾದ ಎನ್.ಎ.ಜಿತೇಂದ್ರ, ಗಿರಿಜಾ ಶಂಕರ ತುದಿಯಡ್ಕ, ಆನಂದ ಖಂಡಿಗ, ಪ್ರಭಾಕರನ್ ನಾಯರ್, ಗಣೇಶ್ ಶರ್ಮ, ಅಚ್ಚುತ ಅಟ್ಲೂರು ಮತ್ತಿತರರು ಉಪಸ್ಥಿತರಿದ್ದರು.
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…
ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…