ರೋಟರಿ ಕ್ಲಬ್ ಸುಳ್ಯ ಸಿಟಿ ಹಾಗೂ ಸುಳ್ಯ ರೋಟರಿ ಕ್ಲಬ್ ವತಿಯಿಂದ ರೋಟರಿ ರೈಡರ್ ಮೇನಿಯಾ

September 26, 2019
2:50 PM

ಸುಳ್ಯ: ರೋಟರಿ ಕ್ಲಬ್ ಸುಳ್ಯ ಸಿಟಿ ಹಾಗೂ ರೋಟರಿ ಕ್ಲಬ್ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ರೋಟರಿ ರೈಡರ್ ಮೇನಿಯಾ – 2019 ಬೈಕ್ ರ‍್ಯಾಲಿಯನ್ನು ಸೆ. 21, 22 ರಂದು ಆಯೋಜಿಸಲಾಯಿತು. ಫಾಸ್ಟ್ ಟ್ರಾಕ್ ನ ಆವರಣದಿಂದ ಆರಂಭಗೊಂಡ ಬೈಕ್  ರ‍್ಯಾಲಿಯನ್ನು ರೋಟರಿ ವಲಯ ಇದರ ಅಸಿಸ್ಟೆಂಟ್ ಗವರ್ನರ್ ರೊ. ಡಾ. ಕೇಶವ ಪಿ.ಕೆ. ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

Advertisement
Advertisement

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ಅಧ್ಯಕ್ಷ ರೊ. ಭಾನುಪ್ರಕಾಶ್, ಕಾರ್ಯದರ್ಶಿ ಗುರು ವಿಕ್ರಮ ಪ್ರಸಾದ್, ರೋಟರಿ ಕ್ಲಬ್ ಸುಳ್ಯ ಇದರ ಅಧ್ಯಕ್ಷ ರೊ. ಡಾ. ಪುರುಷೋತ್ತಮ್, ಕಾರ್ಯದರ್ಶಿ ರೊ. ಸನತ್, ಕಾರ್ಯಕ್ರಮದ ಸಂಘಟಕರಾದ ರೊ. ಪ್ರೀತಮ್ ಡಿ.ಕೆ. ಮತ್ತು ಇನ್ನರ್‌ವ್ಹೀಲ್ ಅಧ್ಯಕ್ಷೆ ರೊ. ಡಾ. ಹರ್ಷಿತಾ ಪುರುಷೋತ್ತಮ ಉಪಸ್ಥಿತರಿದ್ದರು.

ಪರಿಸರ ಸಂರಕ್ಷಣೆ ಹಾಗೂ ಜಲ ಸಂರಕ್ಷಣೆಯ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಹಮ್ಮಿಕೊಂಡ ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಸುಳ್ಯ ಸಿಟಿ ಹಾಗೂ ರೋಟರಿ ಕ್ಲಬ್ ಸುಳ್ಯ ಇದರ ಸುಮಾರು 26 ಮಂದಿ ಸದಸ್ಯರು ಈ ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

ಸುಳ್ಯದಿಂದ ಆರಂಭಗೊಂಡ ರ‍್ಯಾಲಿಯು ಸುಬ್ರಹ್ಮಣ್ಯ, ಬಿಸಿಲೆ, ಕೂಡುರಸ್ತೆ, ಬಾಚಳ್ಳಿ, ಅತ್ತಿಹಳ್ಳಿ, ಹೊಂಗದಹಳ್ಳ ಮಾರ್ಗವಾಗಿ ಪುನಃ ಸುಳ್ಯಕ್ಕೆ ಬಂದು ಕೊನೆಗೊಂಡಿತು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror