ಬೆಳ್ಳಾರೆ :ರೋಟರಿ ಸಮುದಾಯದಳ ಬೆಳ್ಳಾರೆ ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. ಅಧ್ಯಕ್ಷ ರಾಗಿ ಶೋಭಾ ಕೆ ಪಂಜಿಗಾರು ,ಕಾರ್ಯ ದರ್ಶಿ ಯಾಗಿ ಹೇಮಾವತಿ ಮಂಡೇಪು ,ಉಪಾಧ್ಯಕ್ಷ ರಾಗಿ ರುಕ್ಮಯ ಶೆಟ್ಟಿ ಕೊಲಂಬಳ,ಖಜಾಂಜಿಯಾಗಿ ಜಯಂತಿ ಇವರು ಆಯ್ಕೆಗೊಂಡರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…