ರೋಟರಿ ಸುಳ್ಯದ ವತಿಯಿಂದ ಶಿಕ್ಷಕರ ದಿನಾಚರಣೆ

September 5, 2019
12:02 PM

ಸುಳ್ಯ: ರೋಟರಿ ಸುಳ್ಯದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

Advertisement
Advertisement
Advertisement

ಸಭಾಧ್ಯಕ್ಷತೆಯನ್ನು ರೋಟರಿ ಸುಳ್ಯದ ಅಧ್ಯಕ್ಷರಾದ ರೊ. ಡಾ. ಪುರುಷೋತ್ತಮ ವಹಿಸಿ ಸರ್ವರನ್ನು ಸ್ವಾಗತಿಸಿದರು.
ಮುಖ್ಯ ಅತಿಥಿಯಾಗಿ ನಿವೃತ್ತ ಪ್ರಾಂಶುಪಾಲರಾದ ರೊ.ಉಮ್ಮರ್  ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದ ಅವರು ಶಿಕ್ಷಕರ ದಿನಾಚರಣೆಗೆ ಕಾರಣಿಕರ್ತರಾದ ಮಾಜಿ ರಾಷ್ಟ್ರಪತಿ ಡಾ.ರಾಧಾಕೃಷ್ಣರವರ ಬಗ್ಗೆ ಮಾತನಾಡಿ, ಅವರು ಅಸಾಧಾರಣ ವ್ಯಕ್ತಿತ್ವವನ್ನು ಹೊಂದಿದ್ದರು. ದೇಶದ ವಿವಿಧ ರಾಜ್ಯಗಳಲ್ಲಿ ಕುಲಪತಿಗಳಾಗಿ ಸೇವೆ ಸಲ್ಲಿಸಿದ ಇವರು oxfordನಲ್ಲೂ ಸೇವೆ ಸಲ್ಲಿಸಿರುತ್ತಾರೆ. ಜಗತ್ತಿನಲ್ಲಿ ಬೇರೆ ಬೇರೆ ನಾಗರಿಕತೆಯನ್ನು ಕಾಣಬಹುದಾಗಿದ್ದರು ಎಲ್ಲಾ ನಾಗರಿಕತೆಗಳಲ್ಲಿ ಶಿಕ್ಷಕರಿಗೆ ವಿಶೇಷ ಗೌರವವನ್ನು ಕೊಟ್ಟದ್ದು ನಾವು ಕಾಣಬಹುದಾಗಿದೆ. ಡಾ.ರಾದಕೃಷ್ಣರ ವ್ಯಕ್ತಿತ್ವಕ್ಕೆ ಹಾಗೂ ಅವರ ಪ್ರತಿಭೆಗೆ ಭಾರತ ರತ್ನ ಗೌರವ ಸಿಕ್ಕಿರುವುದು ಪ್ರಶಸ್ತಿಯ ಗೌರವವನ್ನು ಹೆಚ್ಚಿಸಿದೆ ಎಂದರೆ ತಪ್ಪಾಗಲಾರದು ಎಂದು ಹೇಳಿದರು.
ರೊ.ಡಾ. ಕೇಶವ ಪಿ.ಕೆ, ರೊ.ದಯಾನಂದ ಆಳ್ವಾ, ರೊ.ಡಾ. ಗುರುರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ಈ ಸಂಧರ್ಭದಲ್ಲಿ ಶಿಕ್ಷಕರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ರೊ. ಸನತ್ ವಂದಿಸಿದರು. ರೊ. ಕಲಾಮ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?
January 22, 2025
6:48 AM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕಾಲಾವಧಿ ನೇಮ
January 21, 2025
3:55 PM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ
ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror