ರೋಟರಿ ಸುಳ್ಯದ ವತಿಯಿಂದ ಓಣಂ ಆಚರಣೆ

September 12, 2019
10:00 AM

ಸುಳ್ಯ: ಓಣಂ ಆಚರಣೆಯನ್ನು ಸಂಸ್ಥೆಯ ಸಭಾಂಗಣದಲ್ಲಿ  ಆಚರಿಸಲಾಯಿತು.

ಓಣಂ ಪೂಕಳಂನ್ನು ಸಂಸ್ಥೆಯ ಮಾಜಿ ಅಧ್ಯಕ್ಷರಾದ ರೊ. ರಾಮಚಂದ್ರ  ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರೊ.ಬಾಸ್ಕರನ್ ನಾಯರ್ ಮಾತನಾಡಿ ಓಣಂ ಹಬ್ಬ ಮುಂಚೆ ಕೇರಳದಲ್ಲಿ ಆಚರಿಸುತ್ತಿದ್ದರು. ಈಗ ಮಲಯಾಳಿಗರು ವಿಶ್ವದಾದ್ಯಂತ ಆಚರಿಸುತ್ತಿರುವುದನ್ನು ಕಾಣಬಹುದಾಗಿದೆ. ಮಹಾಬಲಿಯನ್ನು ನೆನಪಿಸುವ ಹಾಗೂ ಅವರ ಆಡಳಿತವನ್ನು ಜನರಿಗೆ ತಲುಪಿಸುವ ಹಬ್ಬವಾಗಿದೆ ಓಣಂ. ಓಣಂ ಹಬ್ಬ ಜಾತಿ, ಮತ ಬೇಧ ಭಾವಗಲಿಲ್ಲದೆ ಆಚರಿಸುವ ಹಬ್ಬವಾಗಿದೆ ಎಂದು ಹೇಳಿ ಓಣಂ ಗೀತೆಯನ್ನು ಹಾಡಿ ಸಭಿಕರನ್ನು ರಂಜಿಸಿದರು. ಓಣಂ ನಮ್ಮೆಲ್ಲರಲ್ಲಿ ಐಶ್ವರ್ಯ, ಸಮೃದ್ಧಿ, ನೆಮ್ಮದಿ ತುಂಬಿತುಳುಕಲಿ ಎಂದು ಹಾರೈಸಿದರು.

ಸಭಾಧ್ಯಕ್ಷೆತೆಯನ್ನು ರೊ.ಡಾ.ಪುರುಷೋತ್ತಮ ವಹಿಸಿದ್ದರು. ಅಸಿಸ್ಟಂಟ್ ಗವರ್ನರ್ ರೊ. ಡಾ.ಕೇಶವ ಪಿ. ಕೆ., ರೊ.ದಯಾನಂದ ಆಳ್ವ, ರೊ.ಡಾ.ಗುರುರಾಜ್  ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರೊ.ಸನತ್ ದನ್ಯವಾದ ಹೇಳಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ
July 8, 2026
10:56 PM
by: ದ ರೂರಲ್ ಮಿರರ್.ಕಾಂ
ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror