Advertisement
ಸುದ್ದಿಗಳು

ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ವಿರಾಜಪೇಟೆ ತಹಶೀಲ್ದಾರ್‌

Share

ಮಡಿಕೇರಿ: ವಿರಾಜಪೇಟೆ ತಹಶೀಲ್ದಾರ್‌ ಪುರಂದರ ಅವರು ತಮ್ಮ ಕಚೇರಿಯಲ್ಲೇ ಶುಕ್ರವಾರ ಲಂಚ ಸ್ವೀಕರಿಸುವಾಗ ಏಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ವಿರಾಜಪೇಟೆ ತಾಲೂಕು  ತೂಚಮಕೇರಿಯ ನಿವಾಸಿ ಪಿ ಎಂ ನರೇಂದ್ರ ಎಂಬುವವರು ತಮ್ಮ ಜಮೀನನ್ನು ಭೂ ಪರಿವರ್ತನೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಕೆಲಸ ಮಾಡಿಕೊಡಲು ಸತಾಯಿಸುತಿದ್ದ ತಹಶೀಲ್ದಾರ್‌ ಅವರು ಸಿಬ್ಬಂದಿ ಜಾಗೃತ್‌ ಮೂಲಕ 15 ಸಾವಿರ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದರು. ಕೊನೆಗೆ 9 ಸಾವಿರ ರೂಪಾಯಿ ಕೊಡಲು ನರೇಂದ್ರ ಸಮ್ಮತಿಸಿದ್ದರು. ಇಂದು ಈ ಲಂಚದ ಮೊದಲ ಕಂತಾದ 2000 ರೂಪಾಯಿಗಳನ್ನು ತಮ್ಮ ಕಚೇರಿಯಲ್ಲೇ ಸ್ವೀಕರಿಸುತಿದ್ದಾಗ ಏಸಿಬಿ ಡಿವೈಎಸ್‌ಪಿ ಪೂರ್ಣಚಂದ್ರ ಹಾಗೂ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಧಾಳಿ ನಡೆಸಿ ಬಂಧಿಸಿದ್ದಾರೆ. ಸಿಬ್ಬಂದಿ ಜಾಗೃತ್‌ ಎಂಬಾತನನ್ನೂ ಬಂಧಿಸಲಾಗಿದ್ದು ಮೊಕದ್ದಮೆ ದಾಖಲು ಮಾಡಿಕೊಂಡಿದ್ದು ತನಿಖೆ ನಡೆಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

7 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

7 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

7 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

8 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

24 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

24 hours ago