ಲಕ್ಷದೀಪೋತ್ಸವಕ್ಕೆ ಕುಕ್ಕೆ ಸುಬ್ರಹ್ಮಣ್ಯ ಸಜ್ಜಾಗುತ್ತಿದೆ : ಗುರ್ಜಿ ಪೂಜೆಗೆ ಸಿದ್ಧವಾಗುತ್ತಿದೆ ಕಾಶಿಕಟ್ಟೆ

November 25, 2019
6:39 PM

ಸುಬ್ರಹ್ಮಣ್ಯ:  ಕುಕ್ಕೆಯಲ್ಲಿ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.  ದೇವಸ್ಥಾನದ ಸೇರಿದಂತೆ ರಥಬೀದಿ ಹಾಗೂ ಕಾಶಿಕಟ್ಟೆಯವರೆಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಇದೇ ವೇಳೆ ಕಾಶಿಕಟ್ಟೆಯಲ್ಲಿ ಗುರ್ಜಿ ಪೂಜೆಗೆ ಸಿದ್ಧತೆ ನಡೆಯುತ್ತಿದೆ.

Advertisement
Advertisement

ದೇವರ ಲಕ್ಷದೀಪೋತ್ಸವದ ಸಂದರ್ಭ ಭಕ್ತಾದಿಗಳ ಸಹಕಾರದಿಂದ  ಲಕ್ಷ ಹಣತೆಗಳನ್ನು ಹಚ್ಚಲಾಗುತ್ತದೆ. ದೇವಳದ ಹಾಗೂ ಸಾರ್ವಜನಿಕ ಭಕ್ತರ ಸಹಕಾರದಿಂದ ದೇವಳದ ಗೋಪುರದಿಂದ ಕಾಶಿಕಟ್ಟೆವರೆಗೆ ಲಕ್ಷ ಹಣತೆಗಳು ಬೆಳಗಲಿದೆ.ದೇವಳದ ಹೊರಾಂಗಣದಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ಉತ್ಸವ ಮತ್ತು ಪಾಲಕಿ ಉತ್ಸವ  ನಡೆಯಲಿದೆ.

ಗುರ್ಜಿ ಪೂಜೆ:
ಲಕ್ಷದೀಪೋತ್ಸವದಂದು ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಶ್ರೀ ದೇವರ ಗುರ್ಜಿ ಪೂಜೋತ್ಸವ ನೆರವೇರಲಿದೆ. ಚಂದ್ರಮಂಡಲ ರಥದಲ್ಲಿ ಕಾಶಿಕಟ್ಟೆಗೆ ಆಗಮಿಸಿದ ಶ್ರೀ ದೇವರಿಗೆ ಗುರ್ಜಿಯಲ್ಲಿ ಪೂಜೆ ನೆರವೇರುತ್ತದೆ. ಈ ಮೊದಲು ಕಾಶಿಕಟ್ಟೆ ಮಹಾಗಣಪತಿಗೆ ದೀಪಾರಾಧನೆಯುಕ್ತ ರಂಗಪೂಜೆ ನಡೆಯಲಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?
May 25, 2025
9:29 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |
May 25, 2025
9:07 AM
by: ದ ರೂರಲ್ ಮಿರರ್.ಕಾಂ
ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ
May 25, 2025
6:13 AM
by: The Rural Mirror ಸುದ್ದಿಜಾಲ
ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ
May 25, 2025
6:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group