ಸುಳ್ಯ: ದ. ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ವತಿಯಿಂದ ಲಗೋರಿ ಆಟದ ತೀರ್ಪುಗಾರರ ಪರೀಕ್ಷೆ ಗುರುವಾರ ನಡೆಯಿತು.
ದ. ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ನ ಉಪಾಧ್ಯಕ್ಷ ಮಾಧವ ಬಿ.ಕೆ ಉದ್ಘಾಟಿಸಿದರು. ದ ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ನ ಪ್ರ ಕಾರ್ಯದರ್ಶಿ ದೊಡ್ಡಣ್ಣ ಬರೆ ಮೇಲು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ರಾಜ್ಯಮಟ್ಟದ ಲಗೋರಿ ಪಂದ್ಯಾಟದ ಸಂಯೋಜಕರಾದ ದಿನೇಶ್ ಮಡಪ್ಪಾಡಿ, ಪ್ರ ಕಾರ್ಯದರ್ಶಿ ಪಿ. ಎಸ್ ಗಂಗಾಧರ , ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ ಶುಭಹಾರೈಸಿದರು.
ದಾಮೋದರ್ ನೇರಳ ವಂದಿಸಿದರು. ಲಗೋರಿ ಆಟದ ತೀರ್ಪುಗಾರರ ಪರೀಕ್ಷೆಯಲ್ಲಿ ದ ಕ ಜಿಲ್ಲೆಯ 18 ಜನ ತೀರ್ಪುಗಾರರು ಭಾಗ ವಹಿಸಿದ್ದರು.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…