ನವದೆಹಲಿ: ಇಂದು ಮುಂಜಾನೆ 3:37 ರ ಸುಮಾರಿಗೆ ಲಡಾಖ್ನ ಕಾರ್ಗಿಲ್ನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ. ಕಾರ್ಗಿಲ್‌ನ ವಾಯುವ್ಯ ದಿಕ್ಕಿನಲ್ಲಿ 433 ಕಿ.ಮೀ. ದೂರದಲ್ಲಿ ಭೂಕಂಪದ ಕೇಂದ್ರ ಬಿಂದು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರದ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿರುವ ಬಗ್ಗೆ ವರದಿಯಾಗಿಲ್ಲ. ಕಳೆದ ಎರಡು ದಿನಗಳಲ್ಲಿ ದೆಹಲಿ ಸೇರಿದಂತೆ ವಿವಿದೆಡೆ ಸಣ್ಣ ಪ್ರಮಾಣದಲ್ಲಿ ಭೂಕಂಪ ಉಂಟಾಗಿತ್ತು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement