ಲಾಕ್ಡೌನ್ ಅಪ್ಡೇಟ್ | ದೇಶದಲ್ಲಿ 24 ಗಂಟೆಯಲ್ಲಿ 773 ಪ್ರಕರಣ | ರಾಜ್ಯದಲ್ಲಿ ಒಟ್ಟು 181 ಪ್ರಕರಣ |

April 8, 2020
4:19 PM

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ  773 ಜನರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ.  ಈ ಮೂಲಕ ಒಟ್ಟು 5194 ಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖಾ ಮಾಹಿತಿ ತಿಳಿಸಿದೆ.

ಇದೇ ವೇಳೆ ಕರ್ನಾಟಕದಲ್ಲಿ ಬುಧವಾರ ಮತ್ತೆ 6 ಹೊಸ ಕೊರೊನಾ  ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ  181 ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ತಿಳಿಸಿದೆ.

ಪ್ರಪಂಚದಲ್ಲಿ  ಕೊರೊನಾ ವೈರಸ್ ಸೋಂಕು ಬಾಧಿತರ ಸಂಖ್ಯೆ 15 ಲಕ್ಷ ದಾಟಿದ್ದು ಒಟ್ಟು ಮೃತರ ಸಂಖ್ಯೆ  80 ಸಾವಿರ ದಾಟಿದೆ. ಅಮೆರಿಕದಲ್ಲಿ ಒಂದೇ ದಿನ 2000 ಮಂದಿ ಮೃತಪಟ್ಟಿದ್ದು ಇಡೀ ಅಮೇರಿಕಾವೇ  ಈಗ ಮಹಾಮಾರಿಗೆ ಕಂಗಾಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror