ಮುಳ್ಳೇರಿಯ: ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಆದೂರು ಬಳಿಯ ಕೋಟೂರು ತಿರುವಿನಲ್ಲಿ ಶನಿವಾರ ಸಂಭವಿಸಿದೆ.
ಕೋಟೂರು ನಿವಾಸಿ ಬಳ್ಳಮೂಲೆ ಈಶ್ವರ ಭಟ್ ಮೃತರು ಎಂದು ಗುರುತಿಸಲಾಗಿದೆ. ಯಕ್ಷಗಾನ ಕಲಾವಿದರೂ ಆಗಿದ್ದ ಅವರು ಮೆಡಿಕಲ್ ರೆಪ್ರಸೆಂಟಿವ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಕರ್ನಾಟಕದಿಂದ ಕಾಸರಗೋಡು ಕಡೆಗೆ ಸಿಮೆಂಟ್ ಹೇರಿಕೊಂಡು ಹೋಗುತ್ತಿದ್ದ ಲಾರಿ ಢಿಕ್ಕಿ ಹೊಡೆದು ಪರಿಣಾಮ ಈ ಅಪಘಾತ ಸಂಭವಿಸಿದೆ.
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…