ಸುಳ್ಯ: ಕೆ.ವಿ.ಜಿ. ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಲೆಕ್ಕ ಪರಿಶೋಧಕ ಕೋರ್ಸ್ ಕುರಿತಂತೆ ಪ್ರಶಿಕ್ಷಣ ಕಾರ್ಯಕ್ರಮ ನಡೆಯಿತು.
Advertisement
ಮಂಗಳೂರಿನ ಯಶಸ್ ಸಂಸ್ಥೆಯ ಮುಖ್ಯಸ್ಥರಾದ ಗಿರೀಶ್ ಕುಮಾರ್ ಕಟೀಲು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಸಿ.ಎ ಕೋರ್ಸ್‍ಗೆ ಸೇರಲು ಬೇಕಾದ ಸಂಪೂರ್ಣ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪೂರಕವಾಗಿ ಸ್ಪಂದಿಸಿದ್ದು ಕಾರ್ಯಕ್ರಮ ಯಶಸ್ವಿಯಾಯಿತು.
Advertisement
ಕಾಲೇಜಿನ ಪ್ರಾಂಶುಪಾಲರಾದ ಡಾ.ಯಶೋದ ರಾಮಚಂದ್ರ, ಉಪಪ್ರಾಂಶುಪಾಲರಾದ ದೀಪಕ್ ವೈ.ಆರ್ ಉಪಸ್ಥಿತರಿದ್ದು ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಕು.ಮೇಘ ಕೆ.ಪಿ., ಕು.ಸಹನಾ ಎ ಆರ್ ಹಾಗೂ ಬೀನಾ ಬಿ.ಎನ್ ಕಾರ್ಯಕ್ರಮಕ್ಕೆ ಸಹಕರಿಸಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement