Advertisement
ಸುದ್ದಿಗಳು

ವನಮಹೋತ್ಸವ ಮತ್ತು ಸ್ವಚ್ಛತಾ ಅಭಿಯಾನ

Share
ಸುಳ್ಯ: ಕೇರ್ಪಳದ ಪಯಸ್ವಿನಿ ಯುವಕ ಮಂಡಲ, ನಗರ ಪಂಚಾಯತ್ ಸುಳ್ಯ, ಯುವಜನ ಸಂಯುಕ್ತ ಮಂಡಳಿ ಸುಳ್ಯ, ತೇಜಸ್ವಿನಿ ಮಹಿಳಾ ಮಂಡಲ ಕೇರ್ಪಳ ಇದರ ಸಹಯೋಗದಲ್ಲಿ ವನಮಹೋತ್ಸವ ಹಾಗೂ ಸ್ವಚ್ಛತಾ ಕಾರ್ಯಕ್ರಮ ಕುರುಂಜಿಭಾಗ್‌ನಲ್ಲಿ ನಡೆಯಿತು. ತಹಶೀಲ್ದಾರ್ ಎನ್.ಎ.ಕುಂಞಿ ಅಹಮದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ನ.ಪಂ. ಸದಸ್ಯರುಗಳಾದ ವಿನಯಕುಮಾರ್ ಕಂದಡ್ಕ,  ಪೂಜಿತಾ ಕೆ.ಯು., ಸುಧಾಕರ ಕುರುಂಜಿಭಾಗ್, ವರ್ತಕರ ಸಂಘಸ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ ಪೆರಾಜೆ, ಉಪಾಧ್ಯಕ್ಷ ಪ್ರವೀಣ್‌ಕುಮಾರ್, ದಯಾನಂದ ಕೇರ್ಪಳ, ನ.ಪಂ. ಮುಖ್ಯಾಧಿಕಾರಿ ಮತ್ತಡಿ, ವಿನೋದ್ ಲಸ್ರಾದೋ, ಗೋಪಾಲ್ ನಡುಬೈಲು ಮೊದಲಾದವರಿದ್ದರು. ಚಂದ್ರಶೇಖರ ಕೇರ್ಪಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

2 minutes ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

16 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

1 day ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

1 day ago