ವರ್ಲ್ಡ್ ರೈಲ್ವೇ ಅತ್ಲೆಟಿಕ್ ಕ್ರೀಡಾಕೂಟದಲ್ಲಿ  ಹೈಜಂಪ್ ವಿಭಾಗದಲ್ಲಿ  ಸುಳ್ಯದ ಶಂಶೀರ್ ಪ್ರಥಮ

September 15, 2019
8:00 PM

ಸುಳ್ಯ: ಮುಂಬಯಿ ರೈಲ್ವೇಯಲ್ಲಿ ಕಮರ್ಶಿಯಲ್ ವಿಭಾಗದಲ್ಲಿ ಉದ್ಯೋಗಿಯಾಗಿರುವ ಶಂಶೀರ್ ಅವರು ಯುರೋಪ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ವರ್ಲ್ಡ್ ರೈಲ್ವೇ ಅತ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ  ಹೈಜಂಪ್ ವಿಭಾಗದಲ್ಲಿ  ಪ್ರಥಮ ಸ್ಥಾನ ಪಡೆದಿದ್ದಾರೆ.

Advertisement
Advertisement
Advertisement

 

Advertisement

ಸುಳ್ಯದ ಜಯನಗರದ ನಿವಾಸಿಯಾದ ಶಂಶೀರ್ ಇದೇ ತಿಂಗಳ 11, 12 ಹಾಗೂ 13 ರಂದು ಯುರೋಪ್ ನಲ್ಲಿ ನಡೆದ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ರೈಲ್ವೇ ವಿಭಾಗದಲ್ಲಿ ಕೆಲಸ ಮಾಡುವ ಮಂದಿಗೆ ಅಂತರಾಷ್ಟ್ರೀಯ  ಮಟ್ಟದಲ್ಲಿ ಕ್ರೀಡಾಕೂಟ ನಡೆಯುತ್ತದೆ. 2009 ರಲ್ಲಿ ನಡೆದ ಬಳಿಕ ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ  ರೈಲ್ವೇ ಉದ್ಯೋಗಿಗಳಿಗೆ ಕ್ರೀಡಾಕೂಟ ನಡೆದಿತ್ತು.  ಜಪಾನ್, ಫ್ರಾನ್ಸ್ ಸೇರಿದಂತೆ 8 ದೇಶಗಳಿಂದ ರೈಲ್ವೇ ಉದ್ಯೋಗಿಗಳು ಆಗಮಿಸುತ್ತಾರೆ.  ಶಂಶೀರ್ ಅವರು ಹೈಜಂಪ್ ಹಾಗೂ ಲಾಂಗ್ ಜಂಪ್ ನಲ್ಲಿ ಭಾಗವಹಿಸಬೇಕಾಗಿತ್ತು. ಆದರೆ ತಲಪುವಾಗ  ವಿಳಂಬವಾದ್ದರಿಂದ ಲಾಂಗ್ ಜಂಪ್ ನಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಇವರು ಸುಳ್ಯದ ಜಯನಗರದ ಇಬ್ರಾಹಿಂ ಅವರ ಪುತ್ರ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಪ್ರಕರಣಗಳಲ್ಲಿ ದೂರು ದಾಖಲಾಗುತ್ತಿಲ್ಲವೇಕೆ…? | ಆರೋಪಿಗಳು ಪತ್ತೆಯಾಗುತ್ತಿಲ್ಲವೇಕೆ…? |
March 27, 2024
9:32 PM
by: ದ ರೂರಲ್ ಮಿರರ್.ಕಾಂ
Karnataka Weather | 27-03-2024 | ರಾಜ್ಯದಲ್ಲಿ ಒಣ ಹವೆ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
March 27, 2024
12:49 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror