ವಳಲಂಬೆಯಲ್ಲಿ  ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

August 30, 2019
11:00 AM
ವಳಲಂಬೆ:ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ ಗುತ್ತಿಗಾರು ಹಾಗೂ ಸ.ಹಿ.ಪ್ರಾ.ಶಾಲೆ ವಳಲಂಬೆ ಇವುಗಳ ಜಂಟಿ ಆಶ್ರಯದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ  ವಳಲಂಬೆ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಹೊಸೊಳಿಕೆ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಬಳಸಿಕೊಳ್ಳುವುದರ ಮೂಲಕ ತನ್ನ ಪ್ರತಿಭೆಯನ್ನು ಹೊರಹಾಕಲು ಸಾಧ್ಯ, ಉತ್ತಮ ಸಮಾಜ ನಿರ್ಮಾಣಕ್ಕೆ ವಿಧ್ಯಾರ್ಥಿಗಳು ಪ್ರಯತ್ನಿಸಬೇಕು ಎಂದರು.
ಎಸ್.ಡಿ.ಎಂ.ಸಿ.ಅಧ್ಯಕ್ಷ ಜಯರಾಮ ಅಡ್ಡನಪಾರೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಲಿಂಗಪ್ಪ ಬೆಳ್ಳಾರೆ ಆಗಮಿಸಿದ್ದರು.
ವೇದಿಕೆಯಲ್ಲಿ ಹಿ.ವಿದ್ಯಾರ್ಥಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಪುರ್ಲುಮಕ್ಕಿ , ಸಮೂಹ ಸಂಪನ್ಮೂಲ ವ್ಯಕಿ ಸಂತೋಷ್, ಮುಖ್ಯ ಶಿಕ್ಷಕಿ ಪ್ರಮೀಳಾ ಪಿ.ಎಸ್. ಉಪಸ್ಥಿತರಿದ್ದರು.
ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿ ತೇಜಮ್ಮ ಕಾಯರ ಅವರನ್ನು ಸನ್ಮಾನಿಸಲಾಯಿತು.
ಪ್ರಮೀಳಾ ಪಿ.ಎಸ್. ಸ್ವಾಗತಿಸಿ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಅಭಿಲಾಷಾ ಎಸ್ ಎನ್. ವಂದಿಸಿದರು. ಶಿಕ್ಷಕ ಶಶಿಧರ ಮಾವಿನಕಟ್ಟೆ ವಂದಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಣ್ಣಿನ ಫಲವತ್ತತೆ ಕಾಪಾಡಲು ಸಾವಯವ ಕೃಷಿಗೆ ಶೋಭಾ ಕರಂದ್ಲಾಜೆ ಕರೆ
October 31, 2026
7:22 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟಗಳಲ್ಲಿ ಡ್ರೋನ್ ಸಿಂಪಡಣೆ – ವೈಜ್ಞಾನಿಕ ಮಾರ್ಗಸೂಚಿ ರೂಪಿಸಿದ ಸಿಪಿಸಿಆರ್‌ಐ
October 31, 2026
7:17 AM
by: ದ ರೂರಲ್ ಮಿರರ್.ಕಾಂ
ರೈತರ ಖಾತೆಗೆ ₹2,000 – ಪಿಎಂ ಕಿಸಾನ್ 24ನೇ ಕಂತಿನ ಹಣ ಬಿಡುಗಡೆ
October 30, 2026
3:54 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-10-2026 | ಕರ್ನಾಟಕದಲ್ಲಿ ನವೆಂಬರ್ 1 ರಿಂದ ಮತ್ತೆ ಮಳೆ ಆರಂಭದ ಸಾಧ್ಯತೆ
October 30, 2026
10:30 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror