ವಳಲಂಬೆ: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗಬನದಲ್ಲಿ ವಿಶೇಷ ಪೂಜೆ ಹಾಗೂ ಹಾಲೆರೆದು ಪೂಜಿಸಲಾಯಿತು. ಅರ್ಚಕ ಮಹಾಬಲೇಶ್ವರ ಭಟ್ ಪೂಜೆ ನಡೆಸಿದರು. ಭಕ್ತಾದಿಗಳು ಬೆಳಗ್ಗಿನಿಂದಲೇ ಹಾಲು ತಂದು ಪೂಜೆಯಲ್ಲಿ ಭಾಗವಹಿಸಿದರು. ಬನದಲ್ಲಿ ವಿಶೇಷವಾಗಿ ತಂಬಿಲ ಸೇವೆ ನಡೆಯಿತು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…