ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ದೈವಗಳ ನೇಮ ಭಾನುವಾರ ನಡೆಯಿತು. ಭಾನುವಾರ ಬೆಳಗ್ಗೆ ಉಳ್ಳಾಕ್ಲು-ಉಳ್ಳಾಲ್ತಿ ದೈವದ ನೇಮ , ಕುಮಾರ ದೈವದ ನೇಮ ನಡೆದು ಶ್ರೀ ರಕ್ತೇಶ್ವರಿ , ಧೂಮಾವತಿ ದೈವದ ನೇಮ ನಡೆಯಿತು.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.