ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಿರ್ಮಾಣಗೊಂಡ ನವಗ್ರಹವನ ಶನಿವಾರ ಲೋಕಾರ್ಪಣೆಗೊಂಡಿತು. ದೇವಸ್ಥಾನದ ಅರ್ಚಕ ವೇ.ಮೂ. ಮಹಾಬಲೇಶ್ವರ ಭಟ್ ಪೂಜೆ ನೆರವೇರಿಸಿದರು. ಪ್ರಧಾನ ಅರ್ಚಕ ಪರಮೇಶ್ವರ ಭಟ್ ವಳಲಂಬೆ ಉಪಸ್ಥಿತರಿದ್ದರಿ. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಹೊಸೋಳಿಕೆ ಹಾಗೂ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.
ನವಗ್ರಹವನದಲ್ಲಿ ಎಕ್ಕೆ, ಖದಿರ, ಉತ್ತರಣೆ ಸಹಿತ ನವಗ್ರಹ ವೃಕ್ಷಗಳು ಇರುತ್ತವೆ. ಈ ಬಗ್ಗೆ ಮಾಹಿತಿ ಫಲಕವೂ ಅಳವಡಿಕೆಯಾಗಲಿದೆ. ಪ್ರತೀ ಗಿಡದ ಮಹತ್ವ ಹಾಗೂ ರಾಶಿ, ನಕ್ಷತ್ರಗಳಿಗೆ ಹೊಂದಿಕೆಯಾಗುವ ಗಿಡಗಳಿಗೆ ಪ್ರದಕ್ಷಿಣೆ ಬಂದರೆ ದೋಷಗಳು ನಿವಾರಣೆಯಾಗುತ್ತವೆ ಎಂಬ ನಂಬಿಕೆ ಇದೆ.
ಅಡಿಕೆಯ ಮೇಲೆ ಕ್ಯಾನ್ಸರ್‌ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…
ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು…
ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು…
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…