ಗುತ್ತಿಗಾರು: ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 17 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳಗ್ಗೆ ಗಣಪತಿ ಪ್ರತಿಷ್ಠೆಯೊಂದಿಗೆ ನಡೆಯಿತು. ಬಳಿಕ ಗಣಪತಿ ಹವನ ಹಾಗೂ ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ಸೆ.3 ರಂದು ಸಂಜೆ ಶೋಭಾಯಾತ್ರೆ ನಡೆಯಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel