ಮಂಗಳೂರು: ಅರಬೀಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ ತೀರದಲ್ಲಿ ಮಳೆಯಾಗುತ್ತಿದೆ. ಉಡುಪಿ ಸೇರಿದಂತೆ ಕರಾವಳಿ ತೀರದಲ್ಲಿ ಮಳೆಯಬ್ಬರ ಹೆಚ್ಚಾಗಿದೆ. ಉಡುಪಿಯಲ್ಲಿ ಬೆಳಗ್ಗೆಯಿಂದ ಮಳೆ ಸುರಿದಿದೆ. ಇದೇ ವೇಳೆ ಮಂಗಳೂರು, ಪುತ್ತೂರು, ಸುಳ್ಯ ಪ್ರದೇಶದಲ್ಲೂ ಮಳೆಯಾಗುತ್ತಿದೆ. ಸಮುದ್ರದಲ್ಲಿ ಎದ್ದಿರುವ ಕ್ಯಾರ್ ಚಂಡಮಾರುತ ಕರಾವಳಿ ತೀರಕ್ಕೆ ಬರುತ್ತಿದ್ದು. ಹೀಗಾಗಿ ಮಂಗಳೂರಿನಿಂದ ಗೋವಾವರೆಗಿನ ಕರಾವಳಿ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…