ಮಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನೂತನ ವಾಹನ (ಬಸ್) ನೀಡುವಂತೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು .
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದಲ್ಲಿ ಸಚಿವರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನಾಥ್ ಶೆಟ್ಟಿ ಬಾಳ ,ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು .
ಪತ್ರಕರ್ತರ ಸಂಘದ ವತಿಯಿಂದ ಸಚಿವರನ್ನು ಅಭಿನಂದಿಸಲಾಯಿತು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…