ಎಡಮಂಗಲ: ಎಡಮಂಗಲದ ಹಿ.ಪ್ರಾ. ಶಾಲಾ ಮೈದಾನದಲ್ಲಿ ಆ. 26 ರಂದು ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಗುತ್ತಿಗಾರು ಮಾ.ಹಿ.ಪ್ರಾ.ಶಾಲಾ ತಂಡ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿದೆ. ದೈ.ಶಿ.ಶಿಕ್ಷಕ ದಯಾನಂದ ಮುತ್ಲಾಜೆ ತರಬೇತಿ ನೀಡಿದ್ದಾರೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…