ಕಟಕ್: ವೆಸ್ಟ್‌ಇಂಡೀಸ್ ವಿರುದ್ಧದ ಮೂರನೇ ಏಕದಿನ ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಜಯ ಗಳಿಸಿದೆ. ಈ ಗೆಲುವಿನೊಂದಿಗೆ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿದೆ.
Advertisement
ಗೆಲುವಿಗೆ 316 ರನ್‌ಗಳ ಕಠಿಣ ಸವಾಲನ್ನು ಪಡೆದ ಭಾರತ ವಿರಾಟ್ ಕೊಹ್ಲಿ(85), ರೋಹಿತ್ ಶರ್ಮಾ (63) , ಲೋಕೇಶ್ ರಾಹುಲ್ (77) ಭರ್ಜರಿ ಬ್ಯಾಟಿಂಗ್ ನೆರವಿನಲ್ಲಿ ಇನ್ನೂ 8 ಎಸೆತಗಳು ಬಾಕಿ ಇರುವಾಗಲೇ 6 ವಿಕೆಟ್ ನಷ್ಟದಲ್ಲಿ ಗೆಲುವಿಗೆ ಅಗತ್ಯದ ರನ್ ಸೇರಿಸಿತು. ಕೊನೆಯಲ್ಲಿ ರವೀಂದ್ರ ಜಡೇಜ (ಔಟಾಗದೆ 39) ಮತ್ತು ಶಾರ್ದುಲ್ ಠಾಕೂರು (ಔಟಾಗದೆ 17) ಎಚ್ಚರಿಕೆಯಿಂದಲೇ ಆಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement