ನವದೆಹಲಿ : ಲೋಕಸಭಾ ಚುನಾವಣೆಯ ಬಳಿಕ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು ಯಾವುದೇ ಪಕ್ಷವನ್ನು ವ್ಯಕ್ತಿಯನ್ನು ಟೀಕಿಸದೆ, ಗೆಲುವನ್ನು ಹೀಗೆ ವಿಶ್ಲೇಷಣೆ ಮಾಡಿದ್ದಾರೆ, ” ಜೊತೆಯಲ್ಲಿ ಬೆಳೆಯೋಣ, ಜೊತೆಯಾಗಿ ಅಭಿವೃದ್ಧಿ ಹೊಂದೋಣ ಜೊತೆಗೆ ಸಮರ್ಥ ಭಾರತ ಕಟ್ಟೋಣ , ನಾವು ಮತ್ತೆ ಗೆಲ್ಲುತ್ತೇವೆ ಇದು ವಿಜಯೀ ಭಾರತ್ ಎಂದು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…