ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ 107 ನೆ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶವನ್ನು ಉದ್ಘಾಟಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಹರ್ಷವರ್ಧನ್, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ ರಾಜೇಂದ್ರ ಪ್ರಸಾದ್ ಹಾಗೂ ಭಾರತೀಯ ವಿಜ್ಞಾನ ಕಾಂಗ್ರೆಸ್ ಅಧ್ಯಕ್ಷ ಪ್ರೊ. ಕೆ.ಎಸ್. ರಂಗಪ್ಪ ಉಪಸ್ಥಿತ ರಿದ್ದರು.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…