ಸುಳ್ಯ: ಬಿಟಿವಿ ಚಾನೆಲ್ ನ ವಿಡಿಯೋ ಜರ್ನಲಿಸ್ಟ್ ನಾಗೇಶ್ ಪಡು ಅವರು ಡೆಂಘೆ ಜ್ವರದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಂತಾಪ ಸೂಚಕ ಸಭೆ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…