ಸುಳ್ಯ: ನೆಹರು ಯುವ ಕೇಂದ್ರ ಮಂಗಳೂರು, ಯುವಕ ಮಂಡಲ(ರಿ ) ಕನಕಮಜಲು ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಂದ ಜಲ ಸಂರಕ್ಷಣೆ ಪ್ರಯುಕ್ತ ನೀರಿನ ಕಟ್ಟಗಳ ನಿರ್ಮಾಣ ಮುಗೇರು ಪ್ರಭಾಕರ ರಾವ್ ಮತ್ತು ದಿನೇಶ್ ರಾವ್ ಇವರುಗಳ ಕೃಷಿ ಕ್ಷೇತ್ರದಲ್ಲಿ ನಡೆಯುತ್ತಿದೆ.
ಸಾಂಪ್ರದಾಯಿಕ ರಸಗೊಬ್ಬರಗಳ ಅಸಮರ್ಪಕ ಬಳಕೆಯಿಂದ ಮಣ್ಣಿನ ಫಲವತ್ತತೆ ಮತ್ತು ಅಂತರ್ಜಲದ ಗುಣಮಟ್ಟದ ಮೇಲೆ…
ಬರಪೀಡಿತ ರೈತರಿಗೆ ತಲಾ ₹5,000 ಪರಿಹಾರ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಯಾದಗಿರಿ…
2008–09ರಲ್ಲಿ ಅಡಿಕೆಯ ಪರ್ಯಾಯ ಬಳಕೆಗಳ ಸಂಶೋಧನೆಗಾಗಿ ಮಂಗಳೂರಿನ ARDF ಸಂಸ್ಥೆಗೆ ₹1 ಕೋಟಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನವೆಂಬರ್ 8ರವರೆಗೆ…
ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗದಲ್ಲಿ ಪ್ರಭಾವ ಬೀರಿದ್ದ ಮುರಸು ಚಂಡಮಾರುತ ಉತ್ತರ ವಾಯವ್ಯ…
₹35 ಕೋಟಿ ಮೌಲ್ಯದ ಅಡಿಕೆ ಅಕ್ರಮ ಆಮದು ಮತ್ತು ಕಸ್ಟಮ್ಸ್ ಸುಂಕ ವಂಚನೆ…