ಸುಳ್ಯ: ಆಂಗ್ಲ ಭಾಷೆಯಲ್ಲಿ ವ್ಯಾಕರಣದ ಬಳಕೆಯ ಬಗ್ಗೆ ವೆಂಕಟ್ರಾಮ ಭಟ್ ಸುಳ್ಯ ಅವರಿಂದ ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜಿನಲ್ಲಿ ಆಂಗ್ಲ ಭಾಷಾ ವಿಭಾಗದಿಂದ ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರ ನಡೆಯಿತು.
ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಮತ್ತು ಆಂಗ್ಲ ಭಾಷಾ ಉಪನ್ಯಾಸಕರು ಲಕ್ಷ್ಮಣ್ ಏನೆಕಲ್ ಅವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ವಿಸ್ಮಿತ ಸ್ವಾಗತಿಸಿ, ಸಾಧನ ವಂದಿಸಿದರು. ಆಕಾಂಕ್ಷ ಕಾರ್ಯಕ್ರಮ ನಿರ್ವಹಿಸಿದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…