ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಬಂಟ್ರ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಟೈ ಬೆಲ್ಟ್ ಮತ್ತು ಗುರುತಿನ ಕಾರ್ಡು ವಿತರಣೆ ಕಾರ್ಯಕ್ರಮ ನಡೆಯಿತು.
ಆರಂಭದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಆಸನಗಳ ಯೋಗ ಪ್ರದರ್ಶನ ನಡೆಯಿತು ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181ರ ವಲಯ 5ರ ನಿಯೋಜಿತ ಅಸಿಸ್ಟೆಂಟ್ ಗವರ್ನರ್ ಕೇಶವ ಸುಳ್ಯ ಕಾರ್ಯಕ್ರಮ ಉದ್ಘಾಟಿಸಿದರು. ಬಂಟ್ರ ಗ್ರಾ.ಪಂ ಅಧ್ಯಕ್ಷೆ ಲತಾ ಅರ್ಧಯಕ್ಷತೆ ವಹಸಿದ್ದರು. ಕ್ಲಬ್ ಪೂರ್ವಾಧ್ಯಕ್ಷ ಉಮೇಶ್ ಕೆ.ಎನ್, ರಾಮಕೃಷ್ಣ ಮಲ್ಲಾರ, ನಿಯೋಜಿತ ಅಧ್ಯಕ್ಷ ಭರತ್ ನೆಕ್ರಾಜೆ, ಕ್ಲಬ್‍ನ ಪೂರ್ವಾಧ್ಯಕ್ಷ ಗಿರಿಧರ ಸ್ಕಂದ, ತಾ.ಪಂ ಸದಸ್ಯ ಕುಸುವi ಪಿ ವೈ, ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಗೋಪಿನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ದೇವಕಿ ಸ್ವಾಗತಿಸಿ, ರಾಮಕೃಷ್ಣ ಮಲ್ಲಾರ ವಂದಿಸಿದರು. ಸಹಶಿಕ್ಷಕಿ ಸುಜಾತ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕರಾದ ಜೀನಪ್ಪ, ಆಶಾಕುಮಾರಿ, ಸವಿತಾ, ಸಂಧ್ಯಾ, ಕಾರ್ಯಕ್ರಮದಲ್ಲಿ ಸಹಕರಿಸಿದರು.
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…
ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…
ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…