ಸುಳ್ಯ: ಜ್ಯೋತಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹುಂಡೈ ಜೀನೀಯನ್ ಪಾರ್ಟ್ಸ್ ಅದ್ವೈತ ಮೋಬಿಸ್ ಬೆಂಗಳೂರು ನೀಡಿದ ಬರೆಯುವ ಪುಸ್ತಕ, ಬ್ಯಾಗ್ ಮತ್ತು ಯುವಶಕ್ತಿ ಕ್ರೀಡಾ ಕಲಾ ಸಂಘ ಪೆರಾಜೆ ನೀಡಿದ ಸಮವಸ್ತ್ರ, ನಿಘಂಟು ವಿತರಣಾ ಕಾರ್ಯಕ್ರಮ ನಡೆಯಿತು.
ಜ್ಯೋತಿ ವಿದ್ಯಾ ಸಂಘದ ಅಧ್ಯಕ್ಷ ಎನ್.ಎ. ಜ್ಞಾನೇಶ್ ಮುಖ್ಯ ಅತಿಥಿಗಳಾಗಿದ್ದರು. ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಿನುತ್, ಶಾಸ್ತಾವು ದೇವಸ್ಥಾನದ ಮಾಜಿ ಅಧ್ಯಕ್ಷ ಪ್ರವೀಣ್ ಬಂಗಾರ ಕೋಡಿ, ಯುವ ಶಕ್ತಿ ಕ್ರೀಡಾ ಸಂಘದ ಅಧ್ಯಕ್ಷ ಪ್ರಸನ್ನ ನೆಕ್ಕಿಲ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ ಕೆ ಉದಯಚಂದ್ರ ಭಾಗವಹಿಸಿದ್ದರು. ಮುಖ್ಯ ಶಿಕ್ಷಕ ದೊಡ್ಡಣ್ಣ ಬರೆಮೇಲು ಸ್ವಾಗತಿಸಿ. ಶಿಕ್ಷಕ ವೇಣುಗೋಪಾಲ್ ವಂದಿಸಿದರು.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…