ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ

July 5, 2019
7:30 PM

ಸುಳ್ಯ: ವಿದ್ಯಾರ್ಥಿಗಳು ದುಶ್ಚಟಗಳಿಂದ, ಸಾಮಾಜಿಕ ಜಾಲತಾಣಗಳಿಂದ ದೂರವಿರಿ . ಒಮ್ಮೆ ಅದಕ್ಕೆ ಬಲಿಯಾದರೆ ಜೀವನ ನಾಶವಾದಂತೆ. ಧನಾತ್ಮಕ ಉದ್ದೇಶ ಮತ್ತು ಸ್ವ-ಅರಿವನ್ನು ಹೊಂದಿ ಮುನ್ನಡೆಯಿರಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಯುವ ಪರಿವರ್ತಕರಾದ ಶ್ರೀಕಾಂತ್ ಪೂಜಾರಿ ಬಿರವು  ಹೇಳಿದರು.

Advertisement
Advertisement
Advertisement

ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ಇಲ್ಲಿನ ವಿದ್ಯಾರ್ಥಿ ಸಂಘ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇದರ ಸಹಯೋಗದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ  ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಸ್ಪಷ್ಟ ಗುರಿಯನ್ನು ಹೊಂದಿ ಜೀವನ ಶೈಲಿ ರೂಪಿಸಿಕೊಳ್ಳಬೇಕು, ವಿದ್ಯಾರ್ಥಿ ಹಂತದಲ್ಲಿ ಚೆನ್ನಾಗಿ ಓದಿ, ಓದಿದ್ದನ್ನು ಮನನ ಮಾಡಿಕೊಳ್ಳಬೇಕು. ನಾವು ಆತ್ಮಗೌರವ ಹೊಂದಿರುವುದೇ ನಮ್ಮ ಸಾಧನೆಗೆ ಪ್ರಮುಖ ಅಸ್ತ್ರ ಎಂದು ಹೇಳಿದರು.

Advertisement

ಕಾಲೇಜಿನ ಪ್ರಾಂಶುಪಾಲರು  ಹರಿಣಿ ಪುತ್ತೂರಾಯ  ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪನ್ಯಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಲಕ್ಷ್ಮಣ್ ಏನೆಕಲ್  ಸ್ವಾಗತಿಸಿ ವಂದಿಸಿದರು.

 

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ
ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ
March 18, 2024
2:05 PM
by: The Rural Mirror ಸುದ್ದಿಜಾಲ
ಕರಾವಳಿಯ ವಾಣಿಜ್ಯ ಬೆಳೆ ಅಡಿಕೆ, ಕೊಕೋ, ರಬ್ಬರ್‌, ಕರಿಮೆಣಸು ಮಾತುಕತೆ | ಈಗ ಯಾವುದಕ್ಕೆ ಎಷ್ಟು ಬೆಲೆ ಇದೆ..?
March 16, 2024
11:20 AM
by: The Rural Mirror ಸುದ್ದಿಜಾಲ
ಓರೆಕೋರೆ ಕಳೆದು ನೇರವಾಗ್ತಿವೆ ಮಾರ್ಗಗಳು…| ಊರಿಗೂ-ದಾರಿಗೂ ಸಂಬಂಧಗಳೇ ಇಲ್ಲ!
March 12, 2024
11:24 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror