ಸುಳ್ಯ: ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಆಫ್ ಕರ್ನಾಟಕ ವತಿಯಿಂದ ನಡೆದ ರಾಜ್ಯಮಟ್ಟದ 35ರ ವಯೋಮಾನದ ಕ್ರೀಡಾಕೂಟದಲ್ಲಿ ಪೆರಾಜೆ ಬಂಗಾರಕೋಡಿಯ ವಿದ್ಯಾ ಬಿ.ಎಚ್.ರವರು ಭಾಗವಹಿಸಿ 2೦೦ ಮೀ. ಓಟದಲ್ಲಿ ಪ್ರಥಮ, 4೦೦ ಮೀ. ಓಟದಲ್ಲಿ ಪ್ರಥಮ, 15೦೦ ಮೀ. ಓಟದಲ್ಲಿ ಪ್ರಥಮ, 4×1೦೦ ಮೀ. ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇವರು ಬಂಗಾರಕೋಡಿಯ ಹರೀಶ್‌ರವರ ಪತ್ನಿ. ರಂಗತ್ತಮಲೆಯ ಕೂಸಪ್ಪ ಮತ್ತು ಸಣ್ಣಮ್ಮರವರ ಪುತ್ರಿ.
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…