ವಿದ್ಯುತ್ ಗ್ರಾಹಕರಿಗೆ ದರ ಏರಿಕೆಯ ಶಾಕ್….!

May 30, 2019
2:34 PM

ಬೆಂಗಳೂರು : ಗ್ರಾಹಕರಿಗೆ ವಿದ್ಯುತ್ ದರ ಏರಿಕೆಯ ಶಾಕ್ ಸುದ್ದಿ ಬಂದಿದೆ. 2019-20 ನೇ ಸಾಲಿನಲ್ಲಿ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆ ಏರಿಕೆ ಮಾಡಲಾಗಿದೆ. ಮೆಸ್ಕಾಂ ಒಂದು ಯೂನಿಟ್ ವಿದ್ಯುತ್ ಗೆ 1.38 ಪೈಸೆ ಏರಿಕೆ ಕೋರಿತ್ತು.ಆದರೆ ಕೆಇಆರ್ ಸಿ ಸರಾಸರಿ ಯೂನಿಟ್ ಗೆ 33 ಪೈಸೆ ಏರಿಕೆಗೆ ಒಪ್ಪಿಗೆ ನೀಡಿದೆ.

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ ಶಂಭುದಯಾಳ್ ಮೀನ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ವಿದ್ಯುತ್ ದರ 33 ಪೈಸೆ ಏರಿಕೆ ಮಾಡಲಾಗಿದೆ. ಬೆಸ್ಕಾಂ ಪ್ರತಿ ಯೂನಿಟ್ ಗೆ 1.01 ರೂ. ಏರಿಕೆಗೆ ಕೆಇಆರ್ ಸಿ ಗೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಕೆಇಆರ್ ಸಿ ಯೂನಿಟ್ ಗೆ 33 ಪೈಸೆ ಏರಿಕೆಗೆ ಒಪ್ಪಿಗೆ ನೀಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ
March 3, 2026
9:31 AM
by: ದ ರೂರಲ್ ಮಿರರ್.ಕಾಂ
ನೀರಿನ ಅಭಾವಕ್ಕೆ ಸಾಸಿವೆ ಪರಿಹಾರ : ಕಂಪ್ಲಿ ರೈತರ ಪರ್ಯಾಯ ಕೃಷಿ ಯಶೋಗಾಥೆ
March 2, 2026
6:51 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror