ವಿದ್ಯುತ್ ಬಳಕೆದಾರರ ಪ್ರಯತ್ನ : ಸ್ಪಂದಿಸಿದ ಅರಣ್ಯ ಇಲಾಖೆ : ಬಳಕೆದಾರರಿಂದ ಶುರುವಾಗಿದೆ ಹಂತ ಹಂತದ ಹೋರಾಟ

ಬೆಳ್ಳಾರೆ: ಕಳೆದ ಅನೇಕ ವರ್ಷಗಳಿಂದ ಮಾಡಾವು ಸಬ್ ಸ್ಟೇಶನ್ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಸ್ಟೇಶನ್ ಕಾಮಗಾರಿ ನಡೆದರೂ ವಿದ್ಯುತ್  ಲೈನ್ ಸಮಸ್ಯೆ ಇತ್ತು. ಇದಕ್ಕೆ ಪ್ರಮುಖವಾಗಿ ವಿವಿದೆಡೆ ಅರಣ್ಯ ಇಲಾಖೆ ಅಡ್ಡಿ ಹಾಗೂ ಇತರ ಸಮಸ್ಯೆಗಳು ಇದ್ದವು. ಇದೀಗ ವಿದ್ಯುತ್ ಬಳಕೆದಾರರು ಅರಣ್ಯ ಇಲಾಖೆಯನ್ನು  ಸಂಪರ್ಕಿಸಿ  ವಿದ್ಯುತ್ ಲೈನ್ ಗೆ ಅಡ್ಡಿ ಮಾಡದಂತೆ ವಿನಂತಿ ಮಾಡಿದ ಮೇರೆಗೆ ತಕ್ಷಣವೇ ಇಲಾಖೆಯು ಸ್ಪಂದಿಸಿ ಸಾರ್ವಜನಿಕ ಹಿತಾಸಕ್ತಿ ಬೇಡಿಕೆ ಆಧಾರದಲ್ಲಿ ತಕ್ಷಣವೇ ಮಹಜರು ನಡೆಸಿದರು ಮತ್ತು ಯಾವುದೇ ಆಕ್ಷೇಪವಿಲ್ಲ ಎಂದು … Continue reading ವಿದ್ಯುತ್ ಬಳಕೆದಾರರ ಪ್ರಯತ್ನ : ಸ್ಪಂದಿಸಿದ ಅರಣ್ಯ ಇಲಾಖೆ : ಬಳಕೆದಾರರಿಂದ ಶುರುವಾಗಿದೆ ಹಂತ ಹಂತದ ಹೋರಾಟ