Advertisement
ಮಾಹಿತಿ

ವಿದ್ಯುತ್ ಬಳಕೆದಾರರ ಮನವಿಗೆ ಸ್ಪಂದಿಸಿದ ಮೆಸ್ಕಾಂ : ಅಲೆಕ್ಕಾಡಿಯಲ್ಲಿ 2 ದಿನ ಬಿಲ್ ಪಾವತಿಗೆ ಅವಕಾಶ

Share

ನಿಂತಿಕಲ್ಲು: ಕಳೆದ ಕೆಲವು ವರ್ಷಗಳಿಂದ ಅಲೆಕ್ಕಾಡಿ, ಮುರುಳ್ಯ, ಎಣ್ಮೂರು ಮತ್ತು ಎಡಮಂಗಲ ಗ್ರಾಮಸ್ಥರು ಪ್ರತೀ ತಿಂಗಳ 27 ರಂದು  ಅಲೆಕ್ಕಾಡಿಯಲ್ಲಿ ವಿದ್ಯುತ್ ಬಿಲ್ ಪಾವತಿಸುತ್ತಿದ್ದರು. ತಿಂಗಳಿಗೆ ಒಂದು ಬಾರಿ ಮಾತ್ರ ಅವಕಾಶವಿದ್ದುದ್ದರಿಂದ ಕೆಲವೊಮ್ಮೆ ತೀವ್ರ ನೂಕುನುಗ್ಗಲು ಆಗುತ್ತಿತ್ತು. ಇದಕ್ಕಾಗಿ ವಿದ್ಯುತ್ ಬಳಕೆದಾರರು ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಮೆಸ್ಕಾಂ  ಇದೀಗ ವಿದ್ಯುತ್ ಬಿಲ್ ಪಾವತಿಸಲು ಒಂದು ದಿನದ ಹೆಚ್ಚುವರಿ ಅವಕಾಶವನ್ನು ಕಲ್ಪಿಸಲಾಗಿದೆ. ಇನ್ನು ಮುಂದೆ ಪ್ರತೀ ತಿಂಗಳ 13ರಂದು ಮತ್ತು 27ರಂದು ವಿದ್ಯುತ್ ಬಿಲ್ ಪಾವತಿಸಲು ನಿಗದಿಪಡಿಸಲಾಗಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

4 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

5 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

11 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

12 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

13 hours ago

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

14 hours ago