ವಿದ್ಯುತ್ ಶಾಕ್ : ಪೇರಾಲಿನಲ್ಲಿ ಯುವಕ ಮೃತ್ಯು

October 2, 2019
6:50 PM

ಸುಳ್ಯ: ಅಲ್ಯೂಮಿನಿಯಂ ಏಣಿ ಹೈಟೆನ್ಸನ್ ತಂತಿಗೆ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಪೇರಾಲು ಸಮೀಪ ನಡೆದಿದೆ. ಮಂಡೆಕೋಲು ಗ್ರಾಮದ ಬಾಳೆಕೋಡಿ ಹೊನ್ನಪ್ಪ ಗೌಡರ ಪುತ್ರ ಸೀತಾರಾಮ (36)ಮೃತಪಟ್ಟ ದುರ್ದೈವಿ.

ಬಾಳೆಕೋಡಿ ಕೃಷ್ಣಪ್ಪರವರ ತೋಟದಲ್ಲಿ  ಕೆಲಸಕ್ಕೆ ತೆರಳಿದ್ದ ಸೀತಾರಾಮರು ಹಿಡಿದುಕೊಂಡಿದ್ದ ಏಣಿ ಹೈಟನ್ಷನ್  ತಂತಿಗೆ ಆಕಸ್ಮಿಕ ತಗುಲಿ ಶಾಕ್ ಹೊಡೆದಿದೆ. ಶಾಕ್ ನಿಂದ ತೀವ್ರವಾಗಿ ಗಾಯಗೊಂಡ ಅವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ನಂತರ ಕೆವಿಜಿ ಆಸ್ಪತ್ರೆಗೆ ಕರೆ ತಂದರಾದರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ರೆಂದು ತಿಳಿದು ಬಂದಿದೆ. ಮೃತರು ವಿವಾಹಿತರಾಗಿದ್ದು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror