ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಏನು ಮಾಡಬಹುದು ? ಬಾಳಿಲದಲ್ಲಿ ನಡೆಯಿತು ಚರ್ಚೆ

ಬಾಳಿಲ:  ನಮ್ಮೂರಿನ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಏನು ಮಾಡಬಹುದು ? ಹೀಗೊಂದು ಚರ್ಚೆ ಬಾಳಿಲದಲ್ಲಿ ಮಂಗಳವಾರ ನಡೆಯಿತು. Advertisement ಭಾರತೀಯ ಕಿಸಾನ್ ಸಂಘ ಸುಳ್ಯ ತಾಲೂಕು ಸಮಿತಿಯ ವತಿಯಿಂದ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ  ನಡೆದ ಬೆಳ್ಳಾರೆ ವಿದ್ಯುತ್ ಸಬ್‍ಸ್ಟೇಷನ್ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಾವೇಶದಲ್ಲಿ ವಿವಿಧ ಮಂದಿ ಅಭಿಪ್ರಾಯ ವ್ಯಕ್ತಪಡಿಸಿದರು. ಕೃಷಿಕ ಡಾ| ಪಿ.ಆರ್ ಭಟ್ ಮಾತನಾಡಿ, ವಿದ್ಯುತ್ ಸಮಸ್ಯೆ ತಾಲೂಕಿನ ಒಂದು ಮೂಲಭೂತವಾದ ಸಮಸ್ಯೆಯಾಗಿದೆ. ಜನಪ್ರತಿನಿಧಿಗಳ ಮೇಲೆ ಸತತವಾಗಿ ಒತ್ತಡ ಹೇರುವುದರಿಂದ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಿದೆ.  ಅಸಮರ್ಪಕ … Continue reading ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಏನು ಮಾಡಬಹುದು ? ಬಾಳಿಲದಲ್ಲಿ ನಡೆಯಿತು ಚರ್ಚೆ