ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಏನು ಮಾಡಬಹುದು ? ಬಾಳಿಲದಲ್ಲಿ ನಡೆಯಿತು ಚರ್ಚೆ

ಬಾಳಿಲ:  ನಮ್ಮೂರಿನ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಏನು ಮಾಡಬಹುದು ? ಹೀಗೊಂದು ಚರ್ಚೆ ಬಾಳಿಲದಲ್ಲಿ ಮಂಗಳವಾರ ನಡೆಯಿತು. Advertisement Advertisement ಭಾರತೀಯ ಕಿಸಾನ್ ಸಂಘ ಸುಳ್ಯ ತಾಲೂಕು ಸಮಿತಿಯ ವತಿಯಿಂದ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ  ನಡೆದ ಬೆಳ್ಳಾರೆ ವಿದ್ಯುತ್ ಸಬ್‍ಸ್ಟೇಷನ್ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಾವೇಶದಲ್ಲಿ ವಿವಿಧ ಮಂದಿ ಅಭಿಪ್ರಾಯ ವ್ಯಕ್ತಪಡಿಸಿದರು. Advertisement ಕೃಷಿಕ ಡಾ| ಪಿ.ಆರ್ ಭಟ್ ಮಾತನಾಡಿ, ವಿದ್ಯುತ್ ಸಮಸ್ಯೆ ತಾಲೂಕಿನ ಒಂದು ಮೂಲಭೂತವಾದ ಸಮಸ್ಯೆಯಾಗಿದೆ. ಜನಪ್ರತಿನಿಧಿಗಳ ಮೇಲೆ ಸತತವಾಗಿ ಒತ್ತಡ ಹೇರುವುದರಿಂದ ಸಮಸ್ಯೆಯನ್ನು … Continue reading ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಏನು ಮಾಡಬಹುದು ? ಬಾಳಿಲದಲ್ಲಿ ನಡೆಯಿತು ಚರ್ಚೆ