ಸುಳ್ಯ: ಅತ್ತ ರಾಜಧಾನಿಯಲ್ಲಿ ರಾಜ್ಯ ವಿಧಾನ ಸಭೆಯಲ್ಲಿ ವಿಶ್ವಾಸಮತದ ಚರ್ಚೆ ನಡೆಯುತ್ತಿದ್ದರೆ ಇತ್ತ ಸುಳ್ಯದಲ್ಲೂ ಹೈ ಅಲರ್ಟ್. ಸರಕಾರ ಉಳಿಯುತ್ತದಾ ಬೀಳುತ್ತದಾ ಎಂಬ ಕುತೂಹಲ ಎಲ್ಲೆಡೆ ಇರುವಂತೆ ಪೊಲೀಸ್ ಇಲಾಖೆ ಎಲ್ಲೆಡೆ ನಿಗಾ ವಹಿಸಿದ್ದು ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಿದೆ.
Advertisement
ಬಿಜೆಪಿ, ಕಾಂಗ್ರೆಸ್ ಸೇರಿ ವಿವಿಧ ಪಕ್ಷಗಳ ಕಚೇರಿ ಬಳಿಯಲ್ಲಿ ಮತ್ತು ನಗರದ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟಾದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪಕ್ಷಗಳ ಕಚೇರಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಪೊಲೀಸ್ ಪಹರೆ ಹಾಕಲಾಗಿದೆ. ಅಲ್ಲದೆ ಸೂಕ್ತ ನಿಗಾ ಇರಿಸಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement