ವಿಪರೀತ ಬಿಸಿಲು | ಮನೆಯಲ್ಲೇ ಇರಿ – ತಾಪಮಾನದಲ್ಲಿ ಇಂದು ಭಾರೀ ಏರಿಕೆ | 40 ಡಿಗ್ರಿ ದಾಖಲಾದ ಉಷ್ಣತೆ |

April 1, 2020
11:23 AM

ಸುಳ್ಯ: ಕಳೆದ 4 ದಿನಗಳಿಂದ ವಾತಾವರಣದ ತಾಪಮಾನದಲ್ಲಿ ದಿಢೀರ್ ಏರಿಕೆಯಾಗಿದೆ. ವಿಪರೀತ ಬಿಸಿಲು ಕಂಡುಬರುತ್ತಿದ್ದು 2 ದಿನಗಳಿಂದ ಸುಳ್ಯ ತಾಲೂಕಿನ ವಿವಿದೆಡೆ 40 ಡಿಗ್ರಿ ತಾಪಮಾನ ದಾಖಲಾಗಿದೆ.  ಬುಧವಾರ ಬೆಳಗ್ಗೆ 10 ಗಂಟೆಯ ಅವಧಿಗೇ 35 ಡಿಗ್ರಿ ತಾಪಮಾನ ಕಂಡುಬಂದಿದೆ. ಇಂದು 41 ಡಿಗ್ರಿಯವರೆಗೆ ತಲುಪಬಹುದು  ಎಂದು ಹವಾಮಾನ ವರದಿ ಹೇಳುತ್ತದೆ.   ಒಂದೆರಡು ದಿನದಲ್ಲಿ ಮಳೆಯಾಗಬಹುದು ಎಂದು ಹವಾಮಾನ ವರದಿ ಹೇಳಿದೆ.

ಸುಳ್ಯ ತಾಲೂಕಿನಂತಹ ಪ್ರದೇಶದಲ್ಲಿ  ಗರಿಷ್ಟ ತಾಪಮಾನ ದಾಖಲಾಗುತ್ತಿದೆ. ಸುತ್ತಲೂ ಹಸಿರು ಪರಿಸರ ಇರುವ ಕಡೆಯೂ ತಾಪಮಾನ ಅಧಿಕವಾಗುತ್ತಿರುವುದು ಭವಿಷ್ಯದಲ್ಲಿ ಆತಂಕದ ಸಂಗತಿಯಾಗಿದೆ.

ವಿಪರೀತ ತಾಪಮಾನ ಕಂಡುಬರುತ್ತಿರುವುದು  ವಿವಿಧ ಕೃಷಿಗೂ ಸಮಸ್ಯೆಯಾಗಿದೆ. ಕೊರೊನಾ ವೈರಸ್ ಹರಡುವುದು ತಡೆಗೆ ತಾಪಮಾನ ಇದ್ದರೆ ಉತ್ತಮ ಎಂಬ ವಾದವೂ ಇದೆ. ಒಟ್ಟಿನಲ್ಲಿ  ಕಳೆದೆರಡು ದಿನಗಳಿಂದ ವಾತಾವರಣದ ತಾಪಮಾನ ಗರಿಷ್ಟ ಮಟ್ಟಕ್ಕೆ ತಲಪಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ
May 14, 2026
2:42 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 14, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror