ಬೆಳ್ಳಾರೆ : ಜ್ಞಾನಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡಮಿ ಬೆಂಗಳೂರು ಇವರು ಮಕ್ಕಳ ಸಾಂಸ್ಕೃತಿಕ ಸಾಧನೆಗೆ ನೀಡುವ ಅರಳು ಮಲ್ಲಿಗೆ ರಾಜ್ಯ ಪ್ರಶಸ್ತಿಯನ್ನು ಬೆಳ್ಳಾರೆಯ ವಿಭಾಶ್ರೀಗೆ ಮಂಗಳೂರಿನಲ್ಲಿ ನಡೆದ ವಿಶ್ವ ಕನ್ನಡ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದಲ್ಲಿ ಪ್ರದಾನ ಮಾಡಲಾಯಿತು.
ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿರುವ ಇವರು ಬೆಳ್ಳಾರೆ ಶ್ರೀ ಲ್ಯಾಬೋರೇಟರಿಯ ಸುರೇಶ ಮತ್ತು ಅನುಪಮಾ ದಂಪತಿಯ ಪುತ್ರಿ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel