ವಿವಿದೆಡೆ ದಾಖಲಾದ ಮಳೆಯ ವಿವರ

November 4, 2019
11:50 AM
ಸುಳ್ಯ: ಎರಡು ದಿನಗಳ ಬಿಡುವಿನ ಬಳಿಕ ಸುಳ್ಯ ತಾಲೂಕಿನಾದ್ಯಂತ ನಿನ್ನೆ ಮತ್ತೆ ಸ್ವಾತಿ ಮಳೆ ಸುರಿದ ಬಗ್ಗೆ ವರದಿಯಾಗಿದೆ. ಈ ದಿನ ಬೆಳಗ್ಗೆ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯ ವಿವಿಧ ಕಡೆ ದಾಖಲಾದ ಮಳೆಯ ವಿವರ ( ಮಿ.ಮೀ.ಗಳಲ್ಲಿ).  ಹವಾಮಾನ ಆಸಕ್ತರ ಮಳೆ ಲೆಕ್ಕ ಗ್ರೂಪಿನಿಂದ..
ಅಡೆಂಜ- ಉರುವಾಲು 01
ಕೆಲಿಂಜ-ಕೋಡಪದವು 01
ಕೊಲ್ಲಮೊಗ್ರ 04
ಕಡಬ 05
ಬಾಳಿಲ 09
ತೊಡಿಕಾನ 11
ಚೆಂಬು 15
ಹಾಲೆಮಜಲು 16
ಕಮಿಲ-ಪುಚ್ಚಪ್ಪಾಡಿ 17
ಕಲ್ಲಾಜೆ ಹನಿ ಮಾತ್ರ
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು
May 11, 2024
4:56 PM
by: The Rural Mirror ಸುದ್ದಿಜಾಲ
ಕೊಟ್ಟಿಗೆಯಲಿ ತುಂಬಿ ತುಳುಕುವ ಹಸು ಕರುಗಳು : ವೃದ್ಧಾಪ್ಯದಲ್ಲೂ ಮಲೆನಾಡು ಗಿಡ್ಡ ತಳಿ ಹಸು ಸಾಕುತ್ತಿರುವ ಅಜ್ಜಿ : ಬತ್ತದ ಜೀವನ ಉತ್ಸಾಹ
May 5, 2024
8:45 PM
by: The Rural Mirror ಸುದ್ದಿಜಾಲ
ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಳಗೊಂಡ ರಬ್ಬರ್‌ ಬಳಕೆ | ಬೆಳೆಗಾರರಿಗೆ ಧಾರಣೆ ಏರಿಕೆಯ ನಿರೀಕ್ಷೆ |
March 25, 2024
11:10 PM
by: ದ ರೂರಲ್ ಮಿರರ್.ಕಾಂ
ಕಾಳಸರ್ಪ ‘ಯೋಗಾಯೋಗ : ಜ್ಯೋತಿಷ್ಯ ಶಾಸ್ತ್ರ, ಮನೋವಿಜ್ಞಾನಿಗಳು ಹೇಳುವುದು ಒಂದೇ : ಭಯಪೀಡಿತರಾಗ ಬೇಡಿ
March 18, 2024
12:12 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror