Advertisement
Categories: Uncategorized

ವಿವಿದೆಡೆ ದಾಖಲಾದ ಮಳೆಯ ವಿವರ

Share
ಸುಳ್ಯ: ಎರಡು ದಿನಗಳ ಬಿಡುವಿನ ಬಳಿಕ ಸುಳ್ಯ ತಾಲೂಕಿನಾದ್ಯಂತ ನಿನ್ನೆ ಮತ್ತೆ ಸ್ವಾತಿ ಮಳೆ ಸುರಿದ ಬಗ್ಗೆ ವರದಿಯಾಗಿದೆ. ಈ ದಿನ ಬೆಳಗ್ಗೆ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯ ವಿವಿಧ ಕಡೆ ದಾಖಲಾದ ಮಳೆಯ ವಿವರ ( ಮಿ.ಮೀ.ಗಳಲ್ಲಿ).  ಹವಾಮಾನ ಆಸಕ್ತರ ಮಳೆ ಲೆಕ್ಕ ಗ್ರೂಪಿನಿಂದ..
ಅಡೆಂಜ- ಉರುವಾಲು 01
ಕೆಲಿಂಜ-ಕೋಡಪದವು 01
ಕೊಲ್ಲಮೊಗ್ರ 04
ಕಡಬ 05
ಬಾಳಿಲ 09
ತೊಡಿಕಾನ 11
ಚೆಂಬು 15
ಹಾಲೆಮಜಲು 16
ಕಮಿಲ-ಪುಚ್ಚಪ್ಪಾಡಿ 17
ಕಲ್ಲಾಜೆ ಹನಿ ಮಾತ್ರ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

3 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago