ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಗ್ರಂಥಾಲಯ ಮೇಲ್ವಿಚಾರಕರಿಂದ ಡಿ.ಸಿಗೆ ಮನವಿ

July 7, 2019
9:00 AM

ಸುಳ್ಯ: ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುವ ಗ್ರಂಥಾಲಯ ಮೇಲ್ವಿಚಾರಕರ ಒಕ್ಕೂಟವು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ  ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ರಾಜ್ಯದಲ್ಲಿ ಸುಮಾರು 6 ಸಾವಿರಕ್ಕಿಂತಲೂ ಹೆಚ್ಚು ಇದ್ದು ಕಡಿಮೆ ವೇತನದಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ, ದಶಕಗಳಿಂದ ವೇತನ ಹೆಚ್ಚಳ ಹಾಗೂ ಕನಿಷ್ಟ ವೇತನ ಪಾವತಿ ಮತ್ತು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಬೇಕು ಎಂದು ಹಲವಾರು ಹೋರಾಟ, ಪ್ರತಿಭಟನೆ ಮಾಡಿದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಇತ್ತೀಚೆಗೆ ನೊಂದು ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೇವಣ್ಣಕುಮಾರರಿಗೆ ತಕ್ಷಣ ಸರಕಾರ ಪರಿಹಾರ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಸಂಘದ ಜಿಲ್ಲಾಧ್ಯಕ್ಷ ವೆಂಕಪ್ಪ ಹಾಗೂ ತಾಲೂಕು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು
June 14, 2026
6:54 AM
by: ದ ರೂರಲ್ ಮಿರರ್.ಕಾಂ
2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?
June 13, 2026
9:19 PM
by: ದ ರೂರಲ್ ಮಿರರ್.ಕಾಂ
ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು
June 13, 2026
8:54 PM
by: ದ ರೂರಲ್ ಮಿರರ್.ಕಾಂ
ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?
June 13, 2026
1:49 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror