ವಿವೇಕಾನಂದ ಜಯಂತಿ ಆಚರಣೆ ಮತ್ತು ಉಪನ್ಯಾಸ

January 22, 2020
6:42 PM

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ, ಜೇಸಿರೆಟ್ ವಿಭಾಗ ಮತ್ತು ಯುವ ಜೇಸಿ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ‘ಚೈತನ್ಯ’ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಉಪನ್ಯಾಸ ಸುಳ್ಯ ಕೊಡಿಯಾಲಬೈಲು ಮಹಾತ್ಮ ಗಾಂಧಿ ಮಲ್ನಾಡು ಪ್ರೌಢಶಾಲೆಯಲ್ಲಿ ನಡೆಯಿತು. ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸಂಚಾಲಕ ಪಿ.ಎಸ್. ಗಂಗಾಧರ ಉದ್ಘಾಟಿಸಿದರು.

ಸ್ವಾಮಿ ವಿವೇಕಾನಂದರ ವ್ಯಕ್ತಿತ್ವದ ಬಗ್ಗೆ ಡಿವೈನ್ ಪಾರ್ಕ್‍ನ ಸಮನ್ವಯಾಧಿಕಾರಿ ಯಶವಂತ ಡಿ.ಎಸ್ ಉಪನ್ಯಾಸ ನೀಡಿದರು. ಶಾಲಾ ಮುಖ್ಯ ಶಿಕ್ಷಕ ಚಿದಾನಂದ ಕೆ. ಉಪಸ್ಥಿತರಿದ್ದರು. ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗಾಗಿ ಜೇಸಿ ವತಿಯಿಂದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಪಯಸ್ವಿನಿ ಜೇಸಿಐ ಅಧ್ಯಕ್ಷ ದೇವರಾಜ್ ಕುದ್ಪಾಜೆ ಅಧ್ಯಕ್ಷತೆ ವಹಿಸಿದ್ದರು. ಜೇಸಿರೆಟ್ ಅಧ್ಯಕ್ಷೆ ಚೈತನ್ಯ ದೇವರಾಜ್ ಜೇಸಿವಾಣಿ ವಾಚಿಸಿದರು.

ಕಾರ್ಯಕ್ರಮ ಸಂಯೋಜಕ ಯೋಗೀಶ ಚೂಂತಾರು, ಕಾರ್ಯದರ್ಶಿ ಚೇತನ್ ಅಮೆಮನೆ, ಸುರೇಶ್ ಕಾಮತ್ ಸಹಕರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror