ವಿವೇಕಾನಂದ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರಿಗೆ ಸೇವಾ ನಿವೃತ್ತಿ

January 31, 2020
6:56 AM

ಪುತ್ತೂರು:  ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹಾಗೂ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ.ವೆಂಕಟ್ರಮಣ ಭಟ್ ಅವರು ಜ. 31 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.ಈ ಇಬ್ಬರು ಪ್ರಾಧ್ಯಾಪಕರ ಸೇವಾ ನಿವೃತ್ತಿಯ ಹಿನ್ನೆಲೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ ಜ. 31ರಂದು ನಡೆಯಲಿದೆ.

 


ಡಾ. ಪೀಟರ್ ವಿಲ್ಸನ್ ಪ್ರಭಾಕರ್
ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರು 25 ಜನವರಿ 1960 ರಲ್ಲಿ ಜನಿಸಿದ್ದು. 1 ಜನವರಿ 1986ರಲ್ಲಿ ಕಾಲೇಜಿಗೆ ಇತಿಹಾಸ ವಿಭಾಗಕ್ಕೆ ಪ್ರಾಧ್ಯಾಪಕರಾಗಿ ಸೇರಿಕೊಂಡರು. ಬಳಿಕ 1 ಜುಲೈ 2015ರಲ್ಲಿ ಕಾಲೇಜಿನ ಪ್ರಾಚಾರ್ಯರಾಗಿ ಭಡ್ತಿ ಹೊಂದಿ ಸುದೀರ್ಘ 34 ವರ್ಷ ಹಾಗೂ 1 ತಿಂಗಳು ಕಾಲೇಜಿನಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ.

 

ಪ್ರೊ. ವೆಂಕಟ್ರಮಣ ಭಟ್
ಪ್ರೊ. ವೆಂಕಟ್ರಮಣ ಭಟ್ ಅವರು 18 ಜನವರಿ 1960ರಲ್ಲಿ ಜನಿಸಿದ್ದು, 5 ಜೂನ್ 1998 ರಂದು ಕಾಲೇಜಿನ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ವಿಭಾಗಕ್ಕೆ ಪ್ರಾಧ್ಯಾಪಕರಾಗಿ ಸೇರಿಕೊಂಡರು. ಇವರು ಸುದೀರ್ಘ 21 ವರ್ಷ 8 ತಿಂಗಳು ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror