ಪುತ್ತೂರು: ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹಾಗೂ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ.ವೆಂಕಟ್ರಮಣ ಭಟ್ ಅವರು ಜ. 31 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.ಈ ಇಬ್ಬರು ಪ್ರಾಧ್ಯಾಪಕರ ಸೇವಾ ನಿವೃತ್ತಿಯ ಹಿನ್ನೆಲೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ ಜ. 31ರಂದು ನಡೆಯಲಿದೆ.
ಡಾ. ಪೀಟರ್ ವಿಲ್ಸನ್ ಪ್ರಭಾಕರ್
ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರು 25 ಜನವರಿ 1960 ರಲ್ಲಿ ಜನಿಸಿದ್ದು. 1 ಜನವರಿ 1986ರಲ್ಲಿ ಕಾಲೇಜಿಗೆ ಇತಿಹಾಸ ವಿಭಾಗಕ್ಕೆ ಪ್ರಾಧ್ಯಾಪಕರಾಗಿ ಸೇರಿಕೊಂಡರು. ಬಳಿಕ 1 ಜುಲೈ 2015ರಲ್ಲಿ ಕಾಲೇಜಿನ ಪ್ರಾಚಾರ್ಯರಾಗಿ ಭಡ್ತಿ ಹೊಂದಿ ಸುದೀರ್ಘ 34 ವರ್ಷ ಹಾಗೂ 1 ತಿಂಗಳು ಕಾಲೇಜಿನಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ.
ಪ್ರೊ. ವೆಂಕಟ್ರಮಣ ಭಟ್
ಪ್ರೊ. ವೆಂಕಟ್ರಮಣ ಭಟ್ ಅವರು 18 ಜನವರಿ 1960ರಲ್ಲಿ ಜನಿಸಿದ್ದು, 5 ಜೂನ್ 1998 ರಂದು ಕಾಲೇಜಿನ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ವಿಭಾಗಕ್ಕೆ ಪ್ರಾಧ್ಯಾಪಕರಾಗಿ ಸೇರಿಕೊಂಡರು. ಇವರು ಸುದೀರ್ಘ 21 ವರ್ಷ 8 ತಿಂಗಳು ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದಾರೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…